*ಕಾರಿನಲ್ಲಿ ಬರೋಬ್ಬರಿ 9 ಕೋಟಿ ರೂಪಾಯಿ ಹಣ ಪತ್ತೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾರಿನಲ್ಲಿ ಬರೋಬ್ಬರಿ 9 ಕೋಟಿ ಹಣ ಪತ್ತೆಯಾಗಿದೆ. ಇದನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ.Home add -Advt ಆಗಸ್ಟ್ 18ರಂದು ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಈ ಹಣವನ್ನು ಜಪ್ತಿ ಮಾಡಲಾಗಿದೆ. ಕಾರಿನಲ್ಲಿ ಅಕ್ರಮವಾಗಿ 9 ಕೋಟಿ ರೂಪಾಯಿ ನಗದನ್ನು ಸಾಗಿಸಲಾಗುತ್ತಿತ್ತು. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ. ಐಟಿ ಅಧಿಕಾರಿಗಳಿಂದ ಬಂದ ಖಚಿತ ಮಾಹಿತಿ ಆಧರಿಸಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದರು. … Continue reading *ಕಾರಿನಲ್ಲಿ ಬರೋಬ್ಬರಿ 9 ಕೋಟಿ ರೂಪಾಯಿ ಹಣ ಪತ್ತೆ*