*ಅಂದ್ರಹಳ್ಳಿ ಶಾಲೆಯ ಮುಖ್ಯ ಶಿಕ್ಷಕಿ ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಶಾಲೆಯಲ್ಲಿಯೂ ಇಂತಹ ಘಟನೆ ನಡೆದಿದ್ದು, ವಿದ್ಯಾರ್ಥಿಗಳಿಂದ ಶೌಚಾಲಯ ಕೀಲ್ನ್ ಮಾಡಿಸಿದ ಘಟನೆ ನಡೆದಿದೆ. ಬೆಂಗಳೂರಿನ ಪೀಣ್ಯದ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಲಗಾಗಿದ್ದು, ಘಟನೆ ಬಗ್ಗೆ ಪೋಷಕರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಬೆಂಗಳೂರು ಉತ್ತರ ಬಿಇಒ ಕೆ.ಜಿ.ಅಂಜನಪ್ಪ ಶಾಲೆಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.Home add -Advt ಮಕ್ಕಳಿಂದ ಶೌಚಾಲಯ … Continue reading *ಅಂದ್ರಹಳ್ಳಿ ಶಾಲೆಯ ಮುಖ್ಯ ಶಿಕ್ಷಕಿ ಸಸ್ಪೆಂಡ್*
Copy and paste this URL into your WordPress site to embed
Copy and paste this code into your site to embed