*ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ; 10 ಜನ ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, 10 ಜನರು ಸಜೀವ ದಹನಗೊಂಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ. ನವೀನ್ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿಯಲ್ಲಿ ಈ ದುರಂತ ಸಂಭವಿಸಿದೆ. ಲಾರಿಯಿಂದ ಪಟಾಕಿ ಅನ್ ಲೋಡ್ ಮಾಡುತ್ತಿದ್ದಾಗ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಅಕ್ಕಪಕ್ಕದ 4-5 ಅಂಗಡಿಗಳಿಗೂ ಬೆಂಕಿ ಆವರಿಸಿದ್ದು, ಸುಟ್ಟು ಕರಕಲಾಗಿವೆ. ಪಟಾಕಿ ಅಂಗಡಿ ಮುಂದೆ ನಿಂತಿದ್ದ ಬೈಕ್ ಗಳು ಬೆಂಕಿಗಾಹುತಿಯಾಗಿವೆ. ಬೆಂಕಿ … Continue reading *ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ; 10 ಜನ ಸಜೀವ ದಹನ*