*ಅಪಾರ್ಟ್ ಮೆಂಟ್ ಗೆ ನುಗ್ಗಿದ ಚಿರತೆ; ಬೆಂಗಳೂರಿನಲ್ಲಿ ಮನೆಯಿಂದ ಹೊರ ಬರಲು ಆತಂಕಕ್ಕೀಡಾದ ಜನರು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ, ಮೈಸೂರು, ಮಂಡ್ಯ ಬಳಿಕ ಈಗ ರಾಜಧಾನಿ ಬೆಂಗಳೂರಿನಲ್ಲಿಯೂ ಚಿರತೆ ಕಾಟ ಶುರುವಾಗಿದೆ. ಅಪಾರ್ಟ್ ಮೆಂಟ್ ಗಳಿಗೂ ಚಿರತೆ ನುಗ್ಗಿದ್ದು, ಸಿಲಿಕಾನ್ ಸಿಟಿ ಜನರು ಬೆಚ್ಚಿ ಬಿದ್ದಿದ್ದಾರೆ. ಬೆಂಗಳೂರು ನಗರದ ಬೊಮ್ಮನಹಳ್ಳಿ ಕೂಡ್ಲು ಗೆಟ್ ಬಳಿಯ ಕ್ಯಾಡೆನ್ಜಾ ಅಪಾರ್ಟ್ ಮೆಂಟ್ ಗೆ ಚಿರತೆಯೊಂದು ನುಗ್ಗಿದ್ದು, ಅಪಾರ್ಟ್ ಮೆಂಟ್ ನ ವಾಹನಗಳ ನಿಲುಗಡೆ ಸ್ಥಳಗಳಲ್ಲಿ, ಲಿಫ್ಟ್ ಬಾಗಿಲಿನ ಬಳಿ, ಕಾಂಪೌಂಡ್ ನಲ್ಲಿ ಆರಾಮವಾಗಿ ಚಿರತೆ ಸಂಚಾರ ಮಾಡಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ದೃಶ್ಯ ಕಂಡು … Continue reading *ಅಪಾರ್ಟ್ ಮೆಂಟ್ ಗೆ ನುಗ್ಗಿದ ಚಿರತೆ; ಬೆಂಗಳೂರಿನಲ್ಲಿ ಮನೆಯಿಂದ ಹೊರ ಬರಲು ಆತಂಕಕ್ಕೀಡಾದ ಜನರು*