*ಡೇ ಕೇರ್ ಸೆಂಟರ್ ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ: ಪ್ರಮುಖ ಆರೋಪಿ ಸೇರಿ ಇಬ್ಬರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೇಬಿ ಡೇ ಕೇರ್ ಸೆಂಟರ್‌ನಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಲೂರಿನ ಹೆಚ್‌ಎಎಲ್‌ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಬ್ರೂಕ್​ಫೀಲ್ಡ್​​ನಲ್ಲಿರುವ ಸೊಸೈಟಿಯಲ್ಲಿನ ಬೇಬಿ ಕೇರ್ ಸೆಂಟರ್ ನಲ್ಲಿ ಸಿವ್ಬ್ಬಂದಿಗಳು ಮಕ್ಕಳ ಮೇಲೆ ದೌರ್ಜನ್ಯ ನಡೆಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಪ್ರಕರಣದ ತನಿಖೆ ಚುರುಕುಗೊಳಿಸಿದ ಪೊಲೀಸರು ಪ್ರಮುಖ ಆರೋಪಿ ವಿಜಯಲಕ್ಷ್ಮೀ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಡೇ ಕೇರ್‌ನಲ್ಲಿ ಮಕ್ಕಳ ಮೇಲೆ ನಡೆದಿರುವ ಹಲ್ಲೆಯ ಸಿಸಿಟಿವಿ … Continue reading *ಡೇ ಕೇರ್ ಸೆಂಟರ್ ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ: ಪ್ರಮುಖ ಆರೋಪಿ ಸೇರಿ ಇಬ್ಬರು ಅರೆಸ್ಟ್*