*ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾವು: ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ತಾಯಿ*

ಪ್ರಗತಿವಾಹಿನಿ ಸುದ್ದಿ: ಬಕೆಟ್ ನೀರಿನಲ್ಲಿ ಮುಳುಗಿ ಮಗು ಮೃತಪಟ್ಟಿದೆ. ಇದರಿಂದ ನೊಂದ ತಾಯಿ ಮಗುವಿನ ಸಾವಿಗೆ ನಾನೇ ಕಾರಣ ಎಂಬ ಪಾಪ ಪ್ರಜ್ಞೆಯಿಂದ ಬೆಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಚಂಡ್ರಾಲೇಔಟ್ ನ ಭೈರವೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಸಾಫ್ಟ್‌ವೇರ್ ಉದ್ಯೋಗಿ ಪ್ರತಿಭಾ (29) ಮತ್ತು ಅವರ 11 ತಿಂಗಳ ಗಂಡು ಮಗು ಅಗಸ್ತ್ಯ ಎಂದು ಗುರುತಿಸಲಾಗಿದೆ. ಪ್ರತಿಭಾ ಅವರು ಮನೆಯಿಂದಲೇ ವರ್ಕ್ ಫ್ರಂ ಹೋಮ್ ಮಾಡುತ್ತಿದ್ದರು. ಸಂಜೆ ಟೆರೇಸ್ ಮೇಲೆ … Continue reading *ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾವು: ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ತಾಯಿ*