*ನಿರ್ಮಾಣ ಹಂತದ ಕಟ್ಟಡದಲ್ಲಿ ಸ್ಫೋಟ ಪ್ರಕರಣ*: *ಮೂವರು ಅರೆಸ್ಟ್*: *ಆತಂಕಕಾರಿ ಮಾಹಿತಿ ಬಯಲು*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪುಲಿಕೇಶಿನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜಲಾಲುದ್ದೀನ್ @ ಜಾಹಿದ್ ವುಲ್ ಹುಸೇನ್, ಸೈದುಲಾ ಇಸ್ಲಾಂ ಹಾಗೂ ಅಹ್ಮದ್ ಎಂದು ಗುರುತಿಸಲಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಅಸ್ಸಾಂ ಮೂಲದ ಜಲಾಲುದ್ದೀನ್ ಎಂಬಾತ ಸ್ಫೋಟದ ಕೃತ್ಯ ಎಸಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎನ್ನಲಾಗಿದೆ. ರಾಯಚೂರು ಜಿಲ್ಲೆ ಮಸ್ಕಿಯಲ್ಲಿ ಬಾಂಬ್ ತಯಾರಿಸಿದ್ದರು. ಬುರ್ಹಾನ್ ಬಾಂಬ್ … Continue reading *ನಿರ್ಮಾಣ ಹಂತದ ಕಟ್ಟಡದಲ್ಲಿ ಸ್ಫೋಟ ಪ್ರಕರಣ*: *ಮೂವರು ಅರೆಸ್ಟ್*: *ಆತಂಕಕಾರಿ ಮಾಹಿತಿ ಬಯಲು*
Copy and paste this URL into your WordPress site to embed
Copy and paste this code into your site to embed