*ನಿರ್ಮಾಣ ಹಂತದ ಕಟ್ಟಡ ಕುಸಿತ; ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ* *ಸಿಎಂ ಭೇಟಿ*

ಅವಶೇಷಗಳಡಿಯಿಂದ 8 ಜನರ ಮೃತದೇಹ ಹೊರಕ್ಕೆHome add -Advt ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅಬ್ಬರದ ನಡುವೆ ದುರಂತ ಸಂಭವಿಸಿದ್ದು, ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಅವಶೇಷಗಳಡಿಯಿಂದ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ತಂಡ ಇದೀಗ ಮತ್ತೆ ಎರಡು ಮೃತದೇಹಗಳನ್ನು ಹೊರತೆಗೆದಿವೆ. ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಈವರೆಗೆ 13 ಜನರನ್ನು ರಕ್ಷಿಸಲಾಗಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ … Continue reading *ನಿರ್ಮಾಣ ಹಂತದ ಕಟ್ಟಡ ಕುಸಿತ; ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ* *ಸಿಎಂ ಭೇಟಿ*