*ನಿರ್ಮಾಣ ಹಂತದ ಕಟ್ಟಡ ಕುಸಿದು ದುರಂತ: ಘಟನಾ ಸ್ಥಳಕ್ಕೆ ಸಿಎಂ ಭೇಟಿ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತದಲ್ಲಿ 8 ಜನರು ಮೃತಪಟ್ಟಿದ್ದು, ಇಂದು ಘಟನಾ ಸ್ಥಳಕ್ಕೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ಅ.22ರ ಸಂಜೆ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದು ದುರಂತ ಸಂಭವಿಸಿತ್ತು.ಈವರೆಗೆ ಅವಶೆಷಗಳಡಿಯಲ್ಲಿ ಸಿಲುಕಿದ್ದ 8 ಜನರ ಮೃತದೇಹವನ್ನು ಹೊರತೆಗೆಯಲಾಗಿದ್ದು, ಇನ್ನೂ ಇಬ್ಬರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನ ಅಸ್ಥಳಕ್ಕೆ ಭೇಟಿ ನೀಡಿದ … Continue reading *ನಿರ್ಮಾಣ ಹಂತದ ಕಟ್ಟಡ ಕುಸಿದು ದುರಂತ: ಘಟನಾ ಸ್ಥಳಕ್ಕೆ ಸಿಎಂ ಭೇಟಿ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ*