*ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ: ಹೊತ್ತಿ ಉರಿದ ಕಟ್ಟಡ*
ಪ್ರಗತಿವಾಹಿನಿ ಸುದ್ದಿ: ನಾಲ್ಕು ಅಂತಸ್ತಿನ ಕಟ್ಟಡವೊಂದು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಧಗ ಧಗನೆ ಹೊತ್ತಿ ಉರಿದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಸುಧಾಮ ನಗರದಲ್ಲಿ ಈ ಘಟನೆ ನಡೆದಿದೆ. ತಡರಾತ್ರಿ ಸಂಭವಿಸಿದ ಈ ಘಟನೆಯಲ್ಲಿ ಕಟ್ಟಡದ ಕೆಳಮಹಡಿಯಲ್ಲಿ ಹೆಲ್ಮೆಟ್ ಮತ್ತು ಮೊಬೈಲ್ ಅಂಗಡಿಗಳಿದ್ದು, ಅವುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.Home add -Advt ಮೇಲಿನ ಮಹಡಿಗಳಲ್ಲಿ ಮನೆಗಳಿದ್ದವು. ಬೆಂಕಿ ಕಾಣಿಸಿಕೊಂಡ ತಕ್ಷಣ, ಕಟ್ಟಡದಲ್ಲಿದ್ದ ನಿವಾಸಿಗಳು ತಮ್ಮ ಜೀವ ಉಳಿಸಿಕೊಳ್ಳಲು ತಕ್ಷಣವೇ ಹೊರಗೋಡಿ ಬಂದಿದ್ದಾರೆ. … Continue reading *ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ: ಹೊತ್ತಿ ಉರಿದ ಕಟ್ಟಡ*
Copy and paste this URL into your WordPress site to embed
Copy and paste this code into your site to embed