*ನಿರ್ಮಾಣ ಹಂತದ ಕಟ್ಟಡದಲ್ಲಿ ಭೀಕರ ಸ್ಫೋಟ: ಇಬ್ಬರ ಸ್ಥಿತಿ ಗಂಭೀರ*
ಪ್ರಗತಿವಾಹಿನಿ ಸುದ್ದಿ: ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಅಬ್ದುಲ್ ರಹೇಮಾನ್ ಎಂಬುವರಿಗೆ ಸೇರಿದ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಈ ಸ್ಫೋಟ ಸಂಭವಿಸಿದೆ. ಬ್ಯಾಗ್‌ನಲ್ಲಿ ಇರಿಸಲಾಗಿದ್ದ ಬ್ಯಾಟರಿ ಮಾದರಿಯ ವಸ್ತುವೊಂದು ಏಕಾಏಕಿ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ. ಘಟನೆಯಲ್ಲಿ ಕಟ್ಟಡದಲ್ಲಿದ್ದ ಸೂರಜ್ ಹಾಗೂ ಅಲ್ಲಾವುದ್ದೀನ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಪುಲಿಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ … Continue reading *ನಿರ್ಮಾಣ ಹಂತದ ಕಟ್ಟಡದಲ್ಲಿ ಭೀಕರ ಸ್ಫೋಟ: ಇಬ್ಬರ ಸ್ಥಿತಿ ಗಂಭೀರ*
Copy and paste this URL into your WordPress site to embed
Copy and paste this code into your site to embed