*ಅರಣ್ಯ ಸಿಬ್ಬಂದಿಗಳ ಗುಂಡೇಟಿಗೆ ಚಿರತೆ ಸಾವು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿಗಳ ಗುಂಡೇಟಿಗೆ ಬಲಿಯಾಗಿರುವ ಘಟನೆ ನಡೆದಿದೆ. ಕಳೆದ ಮೂರು ದಿನಗಳಿಂದ ಬೆಂಗಳೂರಿನ ಬೊಮ್ಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿದ್ದ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿಗಳ ಬೋನಿಗೆ ಬೀಳದೇ ಸತಾಯಿಸಿತ್ತು. ಮೂರು ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಇಂದು ಬೆಳಿಗ್ಗೆ ದಾಳಿ ನಡೆಸಿತ್ತು.Home add -Advt ಚಿರತೆ ಸೆರೆ ಹಿಡಿಯಲು ಮುಂದಾಗಿದ್ದ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿ ಡಾ.ಕಿರಣ್ … Continue reading *ಅರಣ್ಯ ಸಿಬ್ಬಂದಿಗಳ ಗುಂಡೇಟಿಗೆ ಚಿರತೆ ಸಾವು*