*ರಾಜ್ಯದಲ್ಲಿ ಮತ್ತೊಂದು ಭೀಕರ ಬೆಂಕಿ ಅವಘಡ: 175 ಅಂಗಡಿಗಳಿರುವ ಕಟ್ಟಡದಲ್ಲಿ ಘಟನೆ*
ಪ್ರಗತಿವಾಹಿನಿ ಸುದ್ದಿ: ಹಾರ್ಡ್‌ವೇರ್ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡು ಧಗ ಧಗನೆ ಉರಿದಿರುಅವ್ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಚಿಕ್ಕಪೇಟೆಯ ಕುಂಬಾರಪೇಟೆ ಬಳಿ ಇರುವ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕ್ಷಣ ಕ್ಷಣಕ್ಕೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸುತ್ತಲೇ ಇದೆ.Home add -Advt ಮೂರು ಅಂತಸ್ತಿನ ಈ ಕಟ್ಟಡದಲ್ಲಿ ಒಟ್ಟು 175 ಅಂಗಡಿ ಮಳಿಗೆಗಳಿದ್ದವು. ಕೆಳಮಹಡಿಯಲ್ಲಿನ ಹಾರ್ಡ್‌ವೇರ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು, ಮೇಲಿನ ಅಂತಸ್ತುಗಳಿಗೆ ಬೆಂಕಿ ವ್ಯಾಪಿಸಿದೆ. ಕಟ್ಟಡದಲ್ಲಿ ಪ್ಲಾಸ್ಟಿಕ್, ಫ್ಯಾನ್ಸಿ … Continue reading *ರಾಜ್ಯದಲ್ಲಿ ಮತ್ತೊಂದು ಭೀಕರ ಬೆಂಕಿ ಅವಘಡ: 175 ಅಂಗಡಿಗಳಿರುವ ಕಟ್ಟಡದಲ್ಲಿ ಘಟನೆ*
Copy and paste this URL into your WordPress site to embed
Copy and paste this code into your site to embed