*ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಕೈ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ನೀಟ್ ಪರೀಕ್ಷಾ ಅಕ್ರಮ ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಯುವಜನತೆ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ದೌರ್ಜನ್ಯವೆಸಗಿದ್ದರು. ಪೊಲೀಸರ ಕ್ರಮ ಖಂಡಿಸಿ ಹಾಗೂ ನೀಟ್ ಅಕ್ರಮದಿಂದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಕೊಡಿಸುವಂತೆ … Continue reading *ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ*
Copy and paste this URL into your WordPress site to embed
Copy and paste this code into your site to embed