*ವೈದ್ಯನಿಂದಲೇ ಯುವತಿ ಮೇಲೆ ಅತ್ಯಾಚಾರ, ಬ್ಲ್ಯಾಕ್ ಮೇಲ್*

ಪ್ರಗತಿವಾಹಿನಿ ಸುದ್ದಿ: ವೈದ್ಯನೊಬ್ಬ ಯುವತಿ ಮೇಲೆ ಪೆಪ್ಪರ್ ಸ್ಪ್ರೇ ಮಾಡಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ವೆಸಗಿರುವ ಘಟನೆ ನಡೆದಿದೆ. ಅಲ್ಲದೇ ಯುವತಿಯ ಬೆತ್ತಲೆ ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ವೆಸಗಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಕೋಡಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವಿಖ್ಯಾತ್ ಡಯಾಗ್ನೋಸ್ಟಿಕ್ ವೈದ್ಯ ಡಾ.ಯುವರಾಜ್ ಮನೋಹರ್ ಯುವತಿ ಮೇಲೆ ಅತ್ಯಾಚಾರವೆಸಗಿ, ಬ್ಲ್ಯಾಕ್ ಮೇಲ್ ಮಾಡಿರುವ ವೈದ್ಯ. ಯುವತಿ ನೀಡಿದ ದೂರಿನ ಮೇರೆಗೆ ಕೋಡಿಗೆಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.Home … Continue reading *ವೈದ್ಯನಿಂದಲೇ ಯುವತಿ ಮೇಲೆ ಅತ್ಯಾಚಾರ, ಬ್ಲ್ಯಾಕ್ ಮೇಲ್*