*ತಾಯಿ-ಮಗು ಬಲಿ ಪ್ರಕರಣ; ಐವರು ಬೆಸ್ಕಾಂ ಅಧಿಕಾರಿಗಳು ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಐವರು ಬೆಸ್ಕಾಂ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ. ನಿನ್ನೆ ಮುಂಜಾನೆ ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಸೌಂದರ್ಯ ಹಾಗೂ ಆಕೆಯ ಮಗಳು 9 ತಿಂಗಳ ಲೀಲಾ, ವಿದ್ಯುತ್ ತಂತಿ ತುಳಿದು ಸಜೀವ ದಹನಗೊಂಡಿದ್ದರು. ಸೌಂದರ್ಯ ಪತಿ ಗಂಭಿರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ ದುರಂತಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಕಾಡುಗೋಡಿ ಪೊಲೀಸರು ಐವರು ಅಧಿಕಾರಿಗಳನ್ನು ಬಂಧಿಸಿದ್ದರು. … Continue reading *ತಾಯಿ-ಮಗು ಬಲಿ ಪ್ರಕರಣ; ಐವರು ಬೆಸ್ಕಾಂ ಅಧಿಕಾರಿಗಳು ಬಿಡುಗಡೆ*