*ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು; ಇನ್ನಿಬ್ಬರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಸಾಲಗಾರರ ಕಾಟಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಮೃತಪಟ್ಟಿದ್ದರೆ, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯ ಮಲ್ಲೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಆಶಾ ಹಾಗೂ ವರ್ಷಿತಾ ಮೃತರು. ಮೋಹನ್, ಮಯಾಂಕ್ ಇಬ್ಬರ ಸ್ಥಿತಿ ಗಂಭೀರವಾಗಿದೆ. ಆತ್ಮಹತ್ಯೆಗೂ ಮುನ್ನ ಮೋಹನ್ ಸಾಲಗಾರರ ಕಾಟಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿಡಿಯೋ ಮಾಡಿದ್ದರು. ಬಳಿಕ ಅದನ್ನು ತನ್ನ ಸಂಬಂಧಿಕರಿಗೆ ಕಳುಹಿಸಿದ್ದಾರೆ. ಆ ಬಳಿಕ ಮೋಹನ್ ತನ್ನ ತಾಯಿ ಆಶಾ … Continue reading *ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು; ಇನ್ನಿಬ್ಬರ ಸ್ಥಿತಿ ಗಂಭೀರ*