*ಗ್ಯಾರೇಜ್ ನಲ್ಲಿ ಭೀಕರ ಬೆಂಕಿ ಅವಘಡ: ಐಷಾರಾಮಿ ಕಾರುಗಳು ಸೇರಿ 20ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮ*
ಪ್ರಗತಿವಾಹಿನಿ ಸುದ್ದಿ: ಗ್ಯಾರೇಜ್ ವೊಂದರಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಐಷಾರಾಮಿ ಕಾರುಗಳು ಸೇರಿ 20ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.Home add -Advt ಬೆಂಗಳೂರಿನ ಥಣಿಸಂದ್ರದ ಗ್ಯಾರೇಜ್ ವೊಂದರಲ್ಲಿ ಈ ಘಟನೆ ನಡೆದಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಗ್ಯಾಅರೇಜ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿಕೊಂಡು ಉರಿಯಲಾರಂಭಿಸಿದೆ. ಗ್ಯಾರೇಜ್ ನಲ್ಲಿ ನಿಲ್ಲಿಸಿದ್ದ ವಾಹನಗಳಿಗೂ ಬೆಂಕಿ ವ್ಯಾಪಿಸಿದೆ. ಪರಿಣಾಮ 20ಕ್ಕೂ ಹೆಚ್ಚು ವಾಹನಗಳು ಧಗಧಗನೆ ಹೊತ್ತಿ ಉರಿದಿವೆ. ಸ್ಥಳಕ್ಕಾಗಮಿಸಿದ ಐದು ಅಗ್ನಿಶಾಮಕ ವಾಹನ … Continue reading *ಗ್ಯಾರೇಜ್ ನಲ್ಲಿ ಭೀಕರ ಬೆಂಕಿ ಅವಘಡ: ಐಷಾರಾಮಿ ಕಾರುಗಳು ಸೇರಿ 20ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮ*
Copy and paste this URL into your WordPress site to embed
Copy and paste this code into your site to embed