*ಪಾಲಿಕೆಗಳಿಗೆ ಚುನಾವಣೆ ನಡೆಸಲು ಗಡುವು ವಿಧಿಸಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಸರ್ಕಾರಗಳೇ ಬದಲಾದರೂ ರಾಜ್ಯ ರಾಜಧಾನಿ ಬೆಂಗಳೂರು ಮಹಾನಗರ ಪಾಲಿಕೆಗೆ ಹತ್ತು ವರ್ಷಗಳಿಂದ ಚುನಾವಣೆಯೇ ನಡೆದಿಲ್ಲ. ಇದೇ ವಿಚಾರವಾಗಿ ಇದೀಗ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಬಿಜೆಪಿ ಸರ್ಕಾರ ಹೋಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೋಗಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಬದಲಾಗಿದೆ. ಇದರ ಜೊತೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ 5 ಪಾಲಿಕೆಗಳನ್ನಾಗಿ ಮಾಡಲಾಗಿದೆ. ಜಿಬಿಎ ಚುನಾವಣಾ ವಿಳಂಬ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಸುಪ್ರೀಂ ಕೋರ್ಟ್, … Continue reading *ಪಾಲಿಕೆಗಳಿಗೆ ಚುನಾವಣೆ ನಡೆಸಲು ಗಡುವು ವಿಧಿಸಿದ ಸುಪ್ರೀಂ ಕೋರ್ಟ್*