*ಪ್ರಧಾನಿ ಮೋದಿ ತೆರಳುವ ರಸ್ತೆ ಬಳಿ ಜಿಲೆಟಿನ್ ಕಡ್ದಿಗಳು ಪತ್ತೆ: ಓರ್ವ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಪ್ರಧಾನಿ ಮೋದಿಯವರು ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿನ ಕಗ್ಗಲಿಪುರ-ತಾತಗುಣಿ ರಸ್ತೆ ಬಳಿ ಜಿಲೆಟಿನ್ ಕಡ್ದಿಗಳು ಪತ್ತೆಯಾಗಿವೆ. ಪ್ರಕರಣ ಸಂಬಂಧ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ನಿಗೂಢ ಸ್ಥಳದಲ್ಲಿ ಆತನ ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಆರ್ಟ್ ಆಫ್ ಲಿವಿಂಗ್ ನ 47ನೇ ವಾರ್ಷಿಕ ಕಾರ್ಯಕ್ರಮ ಹಾಗೂ ಶ್ರೀ ರವಿಶಂಕರ್ … Continue reading *ಪ್ರಧಾನಿ ಮೋದಿ ತೆರಳುವ ರಸ್ತೆ ಬಳಿ ಜಿಲೆಟಿನ್ ಕಡ್ದಿಗಳು ಪತ್ತೆ: ಓರ್ವ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು*