*ಬೆಂಗಳೂರಿನಲ್ಲಿ ಮತ್ತೆ ಭಾರಿ ಪ್ರಮಾಣದ ಸ್ಫೋಟಕಗಳು ಪತ್ತೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಭಾರಿ ಪ್ರಮಾಣದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ. ಬೆಂಗಳೂರಿನ ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡ ಅಗ್ರಹಾರ ಬಳಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಭಾರೀ ಪ್ರಮಾಣದ ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೋನೇಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.Home add -Advt ಕಾಡ ಅಗ್ರಹಾರದ ನಿವಾಸಿ ವೆಂಕಟರಾಮ ರೆಡ್ಡಿ ಎಂಬಾತನ ಬಳಿ ಈ ಸ್ಫೋಟಕಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ. ಒಟ್ಟು 50 ಡಿಟೋನೇಟರ್ ಕಡ್ಡಿಗಳು ಹಾಗೂ … Continue reading *ಬೆಂಗಳೂರಿನಲ್ಲಿ ಮತ್ತೆ ಭಾರಿ ಪ್ರಮಾಣದ ಸ್ಫೋಟಕಗಳು ಪತ್ತೆ*