Kannada NewsKarnataka NewsLatestPolitics

*ಶಕುಂತಲಾ ಹೆಗಡೆ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸದಾಶಿವ ನಗರದಲ್ಲಿರುವ ದಿವಂಗತ ರಾಮಕೃಷ್ಣ ಹೆಗಡೆ ಅವರ ನಿವಾಸಕ್ಕೆ ಭೇಟಿ ನೀಡಿ ಶ್ರೀಮತಿ ಶಕುಂತಲಾ ಹೆಗಡೆ ಅವರ ಆರೋಗ್ಯ ವಿಚಾರಿಸಿದರು.

ಹೆಗಡೆ ಅವರ ಪುತ್ರಿಯರಾದ ಮಮತಾ, ಸಮತಾ, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಮಾಜಿ ಸಚಿವ ಬಿ.ಎಲ್. ಶಂಕರ್ ಹಾಜರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button