*ಬಿರುಗಾಳಿ ಸಹಿತ ಧಾರಾಕಾರ ಮಳೆ: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ನಿರಂತರ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆ ಸಮೀಪ ಗೋಡೆ ಕುಸಿದು ಭೀಕರ ಘಟನೆ ಸಂಭವಿಸಿದೆ.ಈ ಅವಘಡದಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, 7 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಗಾಯಾಳುಗಳು ಹಾಗೂ ಸಾವು-ನೋವು ಸಂಭವಿಸಿರುವ ಮಾಹಿತಿ ಲಭ್ಯವಾಗಿತ್ತು. ಬಳಿಕ ರಕ್ಷಣಾ ಕಾರ್ಯ ಮುಂದುವರಿದಂತೆ ಮೃತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಗೋಡೆ ಕುಸಿದ ವೇಳೆ ಅಲ್ಲಿ ಇದ್ದ ವ್ಯಾಪಾರಿಗಳು ಹಾಗೂ ಪಾದಚಾರಿಗಳು ಸಾವಿಗೀಡಾದವರಲ್ಲಿ ಸೇರಿದ್ದಾರೆ.ಈ ಅವಘಡದಲ್ಲಿ ಹಲವರು ಗಾಯಗೊಂಡಿದ್ದಾರೆ. ಆರಂಭದಲ್ಲಿ ಕನಿಷ್ಠ ಐದು … Continue reading *ಬಿರುಗಾಳಿ ಸಹಿತ ಧಾರಾಕಾರ ಮಳೆ: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಜನರು ದುರ್ಮರಣ*