*ದೇಶದ ಮಹಿಳಾ ಜನಪ್ರತಿನಿಧಿಗಳನ್ನು ಒಗ್ಗೂಡಿಸುವ ಐತಿಹಾಸಿಕ ಸಿಡಬ್ಲ್ಯುಪಿ ಸಮ್ಮೇಳನಕ್ಕೆ ಬೆಂಗಳೂರು ಸಜ್ಜು*

ಪ್ರಗತಿವಾಹಿನಿ ಸುದ್ದಿ: ದೇಶದ ವಿವಿಧ ರಾಜ್ಯಗಳ ಮಹಿಳಾ ಜನಪ್ರತಿನಿಧಿಗಳನ್ನು ಒಂದೇ ವೇದಿಕೆಯಡಿ ತರುವ ಐತಿಹಾಸಿಕ ರಾಷ್ಟ್ರೀಯ ಸಮ್ಮೇಳನಕ್ಕೆ ಬೆಂಗಳೂರು ಸಾಕ್ಷಿಯಾಗಲಿದೆ. ಕಾಮನ್‌ವೆಲ್ತ್ ಮಹಿಳಾ ಸಂಸದೀಯರ (CWP – Commonwealth Women Parliamentarians Conference) ಭಾರತ ಪ್ರಾದೇಶಿಕ ಘಟಕದ ವಿಶೇಷ ಸಮ್ಮೇಳನವನ್ನು ನವೆಂಬರ್ 17 ಮತ್ತು 18ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದು, ಈ ಸ್ವರೂಪದ ಸಮ್ಮೇಳನ ಭಾರತದಲ್ಲಿ ಮೊದಲ ಬಾರಿಗೆ ನಮ್ಮ ಬೆಂಗಳೂರಿನಲ್ಲಿ ನಡೆಯುತ್ತಿರುವುದು ವಿಶೇಷವಾಗಿದೆ ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಶ್ರೀ ಜಿ.ಎಸ್. ಪಾಟೀಲ ಹಾಗೂ ವಿಧಾನಪರಿಷತ್ತಿನ ಸಭಾಪತಿ … Continue reading *ದೇಶದ ಮಹಿಳಾ ಜನಪ್ರತಿನಿಧಿಗಳನ್ನು ಒಗ್ಗೂಡಿಸುವ ಐತಿಹಾಸಿಕ ಸಿಡಬ್ಲ್ಯುಪಿ ಸಮ್ಮೇಳನಕ್ಕೆ ಬೆಂಗಳೂರು ಸಜ್ಜು*