*ವಕೀಲೆ ಆರ್ಡರ್ ಮಾಡಿದ್ದ ಹೋಟೆಲ್ ಊಟದಲ್ಲಿ ಜಿರಳೆ ಪತ್ತೆ; FIR ದಾಖಲು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಹೈಕೋರ್ಟ್ ವಕೀಲೆಯೊಬ್ಬರಿಗೆ ಜಿರಳೆ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ವಿಧನಸೌಧ ಠಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಹೈಕೋರ್ಟ್ ವಕೀಲೆ ಶೀಲಾ ದೀಪಕ್ ಎಂಬುವವರು ರಾಜಭವನ ರಸ್ತೆಯಲ್ಲಿರುವ ಪ್ರತಿಷ್ಠಿತ ಹೋಟೆಲ್ ಗೆ ಊಟಕ್ಕೆ ತೆರಳಿದ್ದರು. ಭರ್ಜರಿ ಊಟವನ್ನು ಆರ್ಡರ್ ಮಾಡಿದ್ದರು. ಅರ್ಧ ಊಟ ಸೇವಿಸಿದ್ದ ಅವರಿಗೆ ಅವರು ತಿನ್ನುತ್ತಿದ್ದ ಪನ್ನೀರ್ ಗ್ರೇವಿಯಲ್ಲಿ ಜಿರಳೆ ಪತ್ತೆಯಾಗಿದೆ. ಶಾಕ್ ಆದ ವಕೀಲೆ ಹೋಟೆಲ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೇರೆ ಊಟ … Continue reading *ವಕೀಲೆ ಆರ್ಡರ್ ಮಾಡಿದ್ದ ಹೋಟೆಲ್ ಊಟದಲ್ಲಿ ಜಿರಳೆ ಪತ್ತೆ; FIR ದಾಖಲು*
Copy and paste this URL into your WordPress site to embed
Copy and paste this code into your site to embed