*ಬೆಡ್ ರೂಮ್ ನ ಮಂಚದ ಕೆಳಗೆ 23 ಬಾಕ್ಸ್ ಗಳಲ್ಲಿ ಪತ್ತೆಯಾಯ್ತು ಕಂತೆ ಕಂತೆ ಹಣ*
IT ದಾಳಿ ವೇಳೆ ಅಧಿಕಾರಿಗಳೇ ಶಾಕ್ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಎರಡು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಬರೋಬ್ಬರಿ 40 ಕೋಟಿ ರೂಪಾಯಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರ್.ಟಿ.ನಗರದ ಎರಡು ಫ್ಲಾಟ್ ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ ಅವರ ಬಾಮೈದ ಪ್ರದೀಪ್ ಎಂಬುವವರಿಗೆ ಸೇರಿದ ಫ್ಲಾಟ್ ಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳಿಗೆ ಬಾಕ್ಸ್ ಗಳಲ್ಲಿ ಕಂಡ ಕಂತೆ ಕಂತೆ ಹಣವನ್ನು … Continue reading *ಬೆಡ್ ರೂಮ್ ನ ಮಂಚದ ಕೆಳಗೆ 23 ಬಾಕ್ಸ್ ಗಳಲ್ಲಿ ಪತ್ತೆಯಾಯ್ತು ಕಂತೆ ಕಂತೆ ಹಣ*
Copy and paste this URL into your WordPress site to embed
Copy and paste this code into your site to embed