*ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ದಿನಾಂಕ ಫಿಕ್ಸ್*
ಪ್ರಗತಿವಾಹಿನಿ ಸುದ್ದಿ: ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ಫಿಕ್ಸ್ ಆಗಿದೆ. ಏಪ್ರಿಲ್ 1ರ ಮಧ್ಯರಾತ್ರಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. 16ನೇ ಬಾರಿಗೆ ಅರ್ಚಕರು ಎ.ಜ್ಞಾನೇಂದ್ರಸ್ವಾಮಿ ಬೆಂಗಳೂರು ಕರಗ ಹೊರಲಿದ್ದಾರೆ. ಧರ್ಮರಾಯ ಸ್ವಾಮಿ ದೇವಾಲಯದ ನೂತನ ವ್ಯವಸ್ಥಾಪನಾ ಸಮಿತಿಯಿಂದ ಬೆಂಗಳೂರು ಕರಗಮಹೋತ್ಸವಕ್ಕೆ ದಿನಾಂಕ ನಿಗದಿಪಡಿಸಲಾಗಿದೆ. ಪ್ರತೀ ವರ್ಷ ಚೈತ್ರ ಮಾಸದ ಪೌರ್ಣಮಿಯ ಸಂದರ್ಭದಲ್ಲಿ ನಡೆಯುವ ಈ ಉತ್ಸವವು ಸಾಮಾನ್ಯವಾಗಿ 9 ರಿಂದ 11 ದಿನಗಳವರೆಗೆ ನಡೆಯುತ್ತದೆ. ಮಾರ್ಚ್ 24ರಂದು ಧ್ವಜಾರೋಹಣದ ಮೂಲಕ ಉತ್ಸವಕ್ಕೆ ಚಾಲನೆ ಸಿಗಲಿದೆ. ಮಾರ್ಚ್ … Continue reading *ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ದಿನಾಂಕ ಫಿಕ್ಸ್*
Copy and paste this URL into your WordPress site to embed
Copy and paste this code into your site to embed