*ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ಹಿಂಗಾರು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಹಿಂಗಾರು ಮಳೆ ಅಬ್ಬರ ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನವೆಂಬರ್ 9ರ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಇನ್ನು ಇಂದಿನಿಇಂದ ಎರಡು ದಿನಗಳ ಕಾಲ 15 ಜಿಲ್ಲೆಗಳಲ್ಲಿ ಮಳೆಯಾಗಲಿದೆ.Home add -Advt ನವೆಂಬರ್ 9ರ ಬಳಿಕ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ರಾಯಚೂರು, ಧಾರವಾಡ, ಹಾವೇರಿ, ಯಾದಗಿರಿ, ವಿಜಯನಗರ, ಬೆಂಗಳೂರು ಗ್ರಾಮಂತರ, ಬೆಂಗಳೂರು ನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, … Continue reading *ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ಹಿಂಗಾರು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ*