*ಊಟಕ್ಕೆಂದು ಹೋಟೆಲ್ ಗೆ ಕರೆದು ಪ್ರೇಯಸಿಯನ್ನೇ ಹತ್ಯೆಗೈದ ಪ್ರಿಯಕರ*
ಪ್ರಗತಿವಾಹಿನಿ ಸುದ್ದಿ: ಮದುವೆಗೆ ಒಪ್ಪದೇ ಅವಾಯ್ಡ್ ಮಾಡುತ್ತಿದ್ದ ಪ್ರೇಯಸಿಯನ್ನು, ಊಟಕ್ಕೆಂದು ಹೋಟೆಲ್ ಗೆ ಕರೆದ ಪ್ರಿಯಕರ ಬಳಿಕ ಆಕೆಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ. ಅಂಜಲಿ (23) ಕೊಲೆಯಾದ ಯುವತಿ. ರಾಜೀವ್ ಪ್ರೇಯಸಿಯನ್ನ ಕೊಂದ ಪ್ರಿಯಕರ.Home add -Advt ಅಂಜಲಿ ಮತ್ತು ರಾಜೀವ್ ಕಳೆದ ಮೂರ್ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಹಿಂದೆ ಕೆಲಸ ಮಾಡುತ್ತಿದ್ದ ಜಾಗದಲ್ಲಿ ಪರಿಚಯವಾಗಿ, ಬಳಿಕ ಪ್ರೇಮಾಂಕುರವಾಗಿತ್ತು. ಈ ವಿಚಾರ … Continue reading *ಊಟಕ್ಕೆಂದು ಹೋಟೆಲ್ ಗೆ ಕರೆದು ಪ್ರೇಯಸಿಯನ್ನೇ ಹತ್ಯೆಗೈದ ಪ್ರಿಯಕರ*
Copy and paste this URL into your WordPress site to embed
Copy and paste this code into your site to embed