*ನಡುರಸ್ತೆಯಲ್ಲಿ ಮೆಡಿಕಲ್ ಶಾಪ್ ಮಾಲಿಕನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು*
ಪ್ರಗತಿವಾಹಿನಿ ಸುದ್ದಿ: ಮೆಡಿಕಲ್ ಶಾಪ್ ಮಾಲೀಕರೊಬ್ಬರನ್ನು ದುಷ್ಕರ್ಮಿಗಳು ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.Home add -Advt ಬೆಂಗಳೂರಿನ ಮಡಿವಾಳದ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ. ಮಂಗಮ್ಮನಪಾಳ್ಯದ ನಿವಾಸಿ, ಮೆಡಿಕಲ್ ಶಾಪ್ ನಡೆಸುತ್ತಿದ್ದ ಸುಹೇಲ್ ಕೊಲೆಯಾದ ದುರ್ದೈವಿ. ಸುಹೇಲ್ ಮಡಿವಾಳದಿಂದ ಕೊರಮಂಗಲ ಕಡೆಗೆ ತಮ್ಮ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಸಿಗ್ನಲ್ ಬಳಿ ಟ್ರಾಫಿಕ್ ಜಾಮ್‌ನಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದಾಗ, ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಏಕಾಏಕಿ ತಲ್ವಾರ್‌ಗಳಿಂದ ಅವರ ಮೇಲೆ ಹಲ್ಲೆ … Continue reading *ನಡುರಸ್ತೆಯಲ್ಲಿ ಮೆಡಿಕಲ್ ಶಾಪ್ ಮಾಲಿಕನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು*
Copy and paste this URL into your WordPress site to embed
Copy and paste this code into your site to embed