*ಬೆಂಗಳೂರಿಗರಿಗೆ ಗುಡ್ ನ್ಯೂಸ್: ʼನಂಬಿಕೆ ನಕ್ಷೆʼ ಯೋಜನೆಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: “ಕಟ್ಟಡ ನಕ್ಷೆ ಮಂಜೂರಾತಿ ವಿಚಾರದಲ್ಲಿ ಬೆಂಗಳೂರು ನಗರದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ʼನಂಬಿಕೆ ನಕ್ಷೆʼ ಯೋಜನೆ ಜಾರಿಗೆ ತರಲಾಗುತ್ತಿದೆ. ಜನರೇ ತಮ್ಮ ಕಟ್ಟಡ ನಕ್ಷೆಯನ್ನು ಅನುಮೋದಿತ ಕಟ್ಟಡ ವಿನ್ಯಾಸಕಾರರು ಅಥವಾ ಎಂಜಿನಿಯರ್ ಗಳ ಬಳಿ ಅನುಮೋದಿಸಿಕೊಂಡು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಮಂಜೂರಾತಿ ಪಡೆದುಕೊಳ್ಳುವ ಯೋಜನೆ ಇದಾಗಿದೆ. 50/80 ವಿಸ್ತೀರ್ಣದ ವರೆಗಿನ ನಿವೇಶನಗಳಿಗೆ ಈ ಯೋಜನೆ ಅನ್ವಯವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ … Continue reading *ಬೆಂಗಳೂರಿಗರಿಗೆ ಗುಡ್ ನ್ಯೂಸ್: ʼನಂಬಿಕೆ ನಕ್ಷೆʼ ಯೋಜನೆಗೆ ಚಾಲನೆ*