*ಬೆಂಗಳೂರಿನಲ್ಲಿ ಮತ್ತೆ NIA ದಾಳಿ; 12ಕ್ಕೂ ಹೆಚ್ಚು ಸ್ಥಳಗಳಲ್ಲಿ ಪರಿಶೀಲನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇತ್ತೀಚೆಗೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬೆಂಗಳೂರು ಹಾಗೂ ಮಹಾರಾಷ್ಟ್ರದಲ್ಲಿ ದಾಳಿ ನಡೆಸಿದ್ದರು. ಬೆಂಗಳೂರಿನಲ್ಲಿ ನಡೆದ ದಾಳಿಯಲ್ಲಿ ಓರ್ವ ಶಂಕಿತ ಉಗ್ರನನ್ನು ಬಂಧಿಸಲಾಗಿತ್ತು. ಇದರ ಬೆನ್ನಲ್ಲೇ ಈಗ ಬೆಂಗಳೂರಿನಲ್ಲಿ ಇಂದು 12ಕ್ಕೂ ಹೆಚ್ಚು ಕಡೆಗಳಲ್ಲಿ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಂದಿನ ದಾಳಿಯಲ್ಲಿ ಶಂಕಿತ ಉಗ್ರ ಅಬ್ಬಾಸ್ ಅಲಿ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದರು. ಆತ ಐಸಿಸ್ ಜೊತೆ ನಂಟು ಹೊಂದಿದ್ದಾನೆ ಎಂಬ ಶಂಕೆ ಮೇರೆಗೆ ಆತನನ್ನು ಬಂಧಿಸಿ ತನಿಖೆಗೆ ಒಳಪಡಿಸಲಾಗಿದೆ. … Continue reading *ಬೆಂಗಳೂರಿನಲ್ಲಿ ಮತ್ತೆ NIA ದಾಳಿ; 12ಕ್ಕೂ ಹೆಚ್ಚು ಸ್ಥಳಗಳಲ್ಲಿ ಪರಿಶೀಲನೆ*
Copy and paste this URL into your WordPress site to embed
Copy and paste this code into your site to embed