*ಅರಣ್ಯ ಇಲಾಖೆ ಸಿಬ್ಬಂದಿಯ ಮೇಲೆ ಚಿರತೆ ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಚಿರತೆ ಕಾಟ ಶುರುವಾಗಿದ್ದು, ಚಿರತೆ ಸೆರೆ ಕಾರ್ಯಾಚಾರಣೆಗೆ ಮುಂದಾಗಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಯ ಮೇಲೆಯೇ ಚಿರತೆ ದಾಳಿ ಮಾಡಿದೆ. ಬೆಂಗಳೂರಿನ ಬೊಮ್ಮನಹಳ್ಳಿಯ ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದ ಕಟ್ಟಡವೊಂದರಲ್ಲಿ ಅವಿತು ಕುಳಿತಿದ್ದ ಚಿರತೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಚಿರತೆ ಸೆರೆ ಹಿಡಿಯಲು ಅರವಳಿಕೆ ಚುಚ್ಚು ಮದ್ದು ನೀಡಲು ಮುಂದಾಗಿದ್ದ ಡಾ.ಕಿರಣ್ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿದೆ.Home add -Advt ಕಿರಣ್ … Continue reading *ಅರಣ್ಯ ಇಲಾಖೆ ಸಿಬ್ಬಂದಿಯ ಮೇಲೆ ಚಿರತೆ ದಾಳಿ*