*ಕೌಟುಂಬಿಕ ಕಲಹ ವಿವಾದ: ಅವಾಚ್ಯ ಶಬ್ದಗಳಿಂದ ನಿಂದಿಸಿ, ಪತಿ ಮೇಲೆ ಹಲ್ಲೆ ನಡೆಸಿ ಕತ್ತು ಹಿಸುಕಿದ ಪಿಎಸ್ಐ?*

ಪ್ರಗತಿವಾಹಿನಿ ಸುದ್ದಿ: ಪತಿ-ಪತ್ನಿ ನಡುವಿನ ಕೌಟುಂಬಿಕ ಕಲಹ ಬಿಡಿಸಲು ಬಂದ ಪಿಎಸ್ ಐ ಪತಿ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ವರದಿಯಾಗಿದೆ.Home add -Advt ಬೆಂಗಳೂರಿನ ಜೆಜೆನಗರ ಪೊಲೀಸ್ ಠಾಣೆಯ ಪಿಎಸ್‌ಐ ಪದ್ಮನಾಭ್ ವಿರುದ್ಧ ಹಲ್ಲೆ, ಅವಾಚ್ಯವಾಗಿ ನಿಂದನೆ ಆರೋಪ ಕೇಳಿಬಂದಿದೆ. ಬರ್ಕತ್ ಪಾಷಾ ಎಂಬುವವರನ್ನು ಪಿಎಸ್‌ಐ ಪದ್ಮನಾಭ್ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕುತ್ತಿಗೆ ಹಿಸುಕುಕಿದ್ದಾಗಿ ಆರೋಪಿಸಿದ್ದಾರೆ. ಘಟನೆ ಜೆಜೆನಗರ ಠಾಣಾ ವ್ಯಾಪ್ತಿಯ ಪಾದರಾಯನಪುರದಲ್ಲಿ ನಡೆದಿದೆ. ಪತ್ನಿ ಕೆಲಸಕ್ಕೆ ಹೋಗುವ ವಿಚಾರವಾಗಿ ಬರ್ಕತ್ … Continue reading *ಕೌಟುಂಬಿಕ ಕಲಹ ವಿವಾದ: ಅವಾಚ್ಯ ಶಬ್ದಗಳಿಂದ ನಿಂದಿಸಿ, ಪತಿ ಮೇಲೆ ಹಲ್ಲೆ ನಡೆಸಿ ಕತ್ತು ಹಿಸುಕಿದ ಪಿಎಸ್ಐ?*