*ಮೋಮೋಸ್ ಮಾರಾಟ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: ಮೋಮೋಸ್ ಮಾರಾಟ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಮಡಿವಾಳದಲ್ಲಿ ಈ ಘಟನೆ ನಡೆದಿದೆ. ಸರ್ಜಾಪುರ ರಸ್ತೆಯಲ್ಲಿರಿವ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಲಾಗಿದೆ. ಈ ಬಗ್ಗೆ ಸಂತ್ರಸ್ತ ಯುವತಿಯೇ ದೂರು ನೀಡಿದ್ದಾಳೆ. ಹೈನಾಸ್ ಅತ್ಯಾಚಾಹರವೆಸಗಿರುವ ಕಾಮುಕ. ವಿದ್ಯಾರ್ಥಿನಿ ಕಾಲೇಜು ವಿದ್ಯಾಭ್ಯಾಸದ ಜೊತೆಗೆ ಬಿಡುವಿನ ವೇಳೆ ಮೋಮೋಸ್ ಮಾರಾಟ ಮಾಡುತ್ತಿದ್ದಳು. ಇತ್ತೀಚೆಗೆ ಮೋಮೋಸ್ ಅಂಗಡಿ ಮಾಲೀಕ ತನ್ನ ಅಂಗಡಿ ಮಾರಾಟಕ್ಕೆ ಮುಂದಾಗಿದ್ದ. ಘೋಷ ಹಾಗೂ … Continue reading *ಮೋಮೋಸ್ ಮಾರಾಟ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ*