*ಗಣರಾಜ್ಯೋತ್ಸವ ಪರೇಡ್ ವೇಳೆ ಏಕಾಏಕಿ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಿದ ಅಪರಿಚಿತ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ: 75ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು.Home add -Advt ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು ಭಾಗಿಯಾಗಿದ್ದರು. ಧ್ವಜಾರೋಹಣದ ಬಳಿಕ ಪರೇಡ್ ಕಾರ್ಯಕ್ರಮದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. ತಕ್ಷಣ ಎಚ್ಚೆತ್ತ ಪೊಲೀಸರು ವ್ಯಕ್ತಿಯನ್ನು ತಡೆದಿದ್ದಾರೆ. ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಪೊಲೀಸರು … Continue reading *ಗಣರಾಜ್ಯೋತ್ಸವ ಪರೇಡ್ ವೇಳೆ ಏಕಾಏಕಿ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಿದ ಅಪರಿಚಿತ ವ್ಯಕ್ತಿ*
Copy and paste this URL into your WordPress site to embed
Copy and paste this code into your site to embed