*ರೇವ್ ಪಾರ್ಟಿ ಪ್ರಕರಣ; ಖ್ಯಾತ ನಟಿ ಹೇಮಾ ಭಾಗಿಯಾಗಿದ್ದು ನಿಜ; ಕಮೀಷ್ನರ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಜಿ.ಆರ್.ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಚಿತ್ರರಂಗದ ಹಲವು ನಟ-ನಟಿಯರು, ರಾಜಕಾರಣಿಗಳ ಮಕ್ಕಳು ಸಿಕ್ಕಿಬಿದ್ದಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿ.ದಯಾನಂದ್, ಜಿ.ಆರ್.ಫಾರ್ಮ್ ಹೌಸ್ ನಲ್ಲಿ ”ಸನ್ ಸೆಟ್ ಟು ಸನ್ ರೈಸ್ ವಿಕ್ಟರಿ’ ಎಂಬ ಹೆಸರಲ್ಲಿ ಈವೆಂಟ್ ಆಯೋಜನೆ ಮಾಡಲಾಗಿತ್ತು. ಸಂಜೆಯಿಂದ ಬೆಳಗಿನವರೆಗೂ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ … Continue reading *ರೇವ್ ಪಾರ್ಟಿ ಪ್ರಕರಣ; ಖ್ಯಾತ ನಟಿ ಹೇಮಾ ಭಾಗಿಯಾಗಿದ್ದು ನಿಜ; ಕಮೀಷ್ನರ್ ಮಾಹಿತಿ*