*ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ: ಕಂಗಾಲಾದ ವಿದ್ಯಾರ್ಥಿಗಳು, ಶಿಕ್ಷಕರು*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನ ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಬೆಂಗಳೂರಿನ ಗೋವಿಂದಪುರದಲ್ಲಿರುವ ಶಾಲೆಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾ ಸಿಬಬ್ಂದಿ ಆತಂಕಕ್ಕೊಳಗಾಗಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗೋವಿಂದಪುರದಲ್ಲಿರುವ ಇಂಡಿಯನ್ ಪಬ್ಲಿಕ್ ಸ್ಕೂಲ್ ಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಮಧ್ಯಾಹ್ನ 1:30ಕ್ಕೆ ಬಾಂಬ್ ಸ್ಫೊಟಗೊಳ್ಳಲಿದೆ ಎಂದು ಸಂದೇಶ ರವಾನಿಸಲಾಗಿದೆ. ಶಾಲೆಯ ಆವರಣದಲ್ಲಿ 5 ಪೈಪ್ ಲೈನ್ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಬಂದಿದೆ. ಫಾದರ್ ಕೊಡಚಿ … Continue reading *ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ: ಕಂಗಾಲಾದ ವಿದ್ಯಾರ್ಥಿಗಳು, ಶಿಕ್ಷಕರು*