*ಖಾಸಗಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ*
ಪ್ರಗತಿವಾಹಿನಿ ಸುದ್ದಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಖಾಸಗಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಜ್ಞಾನ ಭಾರತಿ ಠಾಣಾ ವ್ಯಾಪ್ತಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿರುವ ಖಾಸಗಿ ಕೌಶಲ್ಯ ಶಾಲೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡ ಧಗ ಧಗನೆ ಹೊತ್ತಿ ಉರಿದಿದೆ.Home add -Advt ಶಾಲೆಯ ಆಡಿಟೋರಿಯಂನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಇಂದು ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ಮಕ್ಕಳಿಗೆ ತೊಂದರೆ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ … Continue reading *ಖಾಸಗಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ*
Copy and paste this URL into your WordPress site to embed
Copy and paste this code into your site to embed