*ಶಾಪಿಂಗ್ ಮಾಲ್ ನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ; ನಿವೃತ್ತ ಶಿಕ್ಷಕ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಮಾಲ್ ನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಲುಲು ಮಾಲ್ ನಲ್ಲಿ ವ್ಯಕ್ತಿಯೋರ್ವ ಮಹಿಳೆಯರು, ಯುವತಿಯರನ್ನು ಹಿಂಬದಿಯಿಂದ ಬಂದು ಟಚ್ ಮಾಡಿ, ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ. ಶಾಪಿಂಗ್ ಗಾಗಿ ಮಾಲ್ ಗೆ ಬಂದ ಯಶವಂತ್ ಎಂಬುವವರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಈ ದೃಶ್ಯ ಸೆರೆ ಹಿಡಿದು, ಭದ್ರತಾ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದ. ಅಲ್ಲದೇ ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದ.Home add … Continue reading *ಶಾಪಿಂಗ್ ಮಾಲ್ ನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ; ನಿವೃತ್ತ ಶಿಕ್ಷಕ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed