*ನೇಣುಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 27 ವರ್ಷದ ರಂಜಿತಾ ಮೃತ ಶಿಕ್ಷಕಿ. ಮಗಳನ್ನು ಕೊಲೆ ಮಾಡಲಾಗಿದೆ ಎಂದು ರಂಜಿತಾ ಪೋಷಕರು ದೂರು ನೀಡಿದ್ದಾರೆ.Home add -Advt ರಂಜಿತಾ ಪತಿ ಮಧು ಹಾಗೂ ಆತನ ಕುಟುಂಬ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ರಂಜಿತಾ ಮಂಡ್ಯ ಜಿಲ್ಲೆಯ ನಾಗಮಂಗಲದ ಮೂಲದವರಾಗಿದ್ದು, ಐದು ವರ್ಷದ ಹಿಂದೆ ಮಧು ಎಂಬುವವರನ್ನು ವಿವಾಹವಾಗಿದ್ದರು. … Continue reading *ನೇಣುಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ*
Copy and paste this URL into your WordPress site to embed
Copy and paste this code into your site to embed