*ಸಂಚಾರಿ ನಿಯಮ ಉಲ್ಲಂಘನೆಗೆ ಇನ್ಮುಂದೆ ತೆರಬೇಕಾಗುತ್ತೆ ಭಾರೀ ದಂಡ: ಯಾವ ನಿಯಮ ಉಲ್ಲಂಘನೆಗೆ ಎಷ್ಟು ಫೈನ್? ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ ದಂಡದ ಮೊತ್ತವನ್ನು ಅತಿ ಹೆಚ್ಚು ಏರಿಸಲು ಮುಂದಾಗಿದೆ. ಹೌದು. ಸರ್ಕರ ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ಸಂಚಾರ ನಿಯಮ ಉಲ್ಲಂಘನೆಗಳಿಗೆ ವಿಧಿಸುವ ದಂಡದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ಚಿಂತನೆ ನಡೆಸಿದೆ. ಈ ಸಂಬಂಧ ಸಾರಿಗೆ ಇಲಾಖೆ ಮತ್ತು ಗೃಹ ಇಲಾಖೆ ನಡುವೆ ಚರ್ಚೆ ನಡೆದಿದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಸಂಚಾರ ನಿಯಮಗಳ ಉಲ್ಲಂಘನೆಯೂ ಪ್ರಮುಖ ಕಾರಣವಾಗಿರುವ ಹಿನ್ನೆಲೆಯಲ್ಲಿ ದಂಡ … Continue reading *ಸಂಚಾರಿ ನಿಯಮ ಉಲ್ಲಂಘನೆಗೆ ಇನ್ಮುಂದೆ ತೆರಬೇಕಾಗುತ್ತೆ ಭಾರೀ ದಂಡ: ಯಾವ ನಿಯಮ ಉಲ್ಲಂಘನೆಗೆ ಎಷ್ಟು ಫೈನ್? ಇಲ್ಲಿದೆ ಮಾಹಿತಿ*