*ಅನಧಿಕೃತ ಅಂಗಡಿಗಳಿಗೆ ಬಿಗ್ ಶಾಕ್; ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಶೀಘ್ರವೇ ತೆರವು ಕಾರ್ಯಾಚರಣೆ*
ORRCA ಸಭೆ ನಡೆಸಿದ ಡಿಸಿಎಂ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಾರದಲ್ಲಿ ಮೂರು ದಿನ ಬೆಂಗಳೂರಿನಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುತ್ತಿದ್ದು, ಇದನ್ನು ಸುಧಾರಿಸಲು ಮೆಟ್ರೋ ಇನ್ನಿತರೆ ಸಾರಿಗೆ ವ್ಯವಸ್ಥೆಗಳ ಸಂಪರ್ಕಕೊಂಡಿ ಯೋಜನೆ ಅಗತ್ಯವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹೊರ ವರ್ತುಲ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ಹೊರವರ್ತುಲ ರಸ್ತೆ ಕಂಪನಿಗಳ ಸಂಘದ (ORRCA) ಸದಸ್ಯರೊಂದಿಗೆ ಕಾಡುಬೀಸನಹಳ್ಳಿಯಲ್ಲಿ ನಡೆದ ಸಂವಾದ ಸಭೆಯಲ್ಲಿ ಮಾತನಾಡಿದ ಅವರು, ಜನರ ಸಮಯ ರಸ್ತೆಗಳಲ್ಲಿ ವ್ಯರ್ಥವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಬೆಂಗಳೂರಿನ ಐದನೇ … Continue reading *ಅನಧಿಕೃತ ಅಂಗಡಿಗಳಿಗೆ ಬಿಗ್ ಶಾಕ್; ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಶೀಘ್ರವೇ ತೆರವು ಕಾರ್ಯಾಚರಣೆ*
Copy and paste this URL into your WordPress site to embed
Copy and paste this code into your site to embed