*ಅನಧಿಕೃತ ಅಂಗಡಿಗಳಿಗೆ ಬಿಗ್ ಶಾಕ್; ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಶೀಘ್ರವೇ ತೆರವು ಕಾರ್ಯಾಚರಣೆ*

ORRCA ಸಭೆ ನಡೆಸಿದ ಡಿಸಿಎಂ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಾರದಲ್ಲಿ ಮೂರು ದಿನ ಬೆಂಗಳೂರಿನಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುತ್ತಿದ್ದು, ಇದನ್ನು ಸುಧಾರಿಸಲು ಮೆಟ್ರೋ ಇನ್ನಿತರೆ ಸಾರಿಗೆ ವ್ಯವಸ್ಥೆಗಳ ಸಂಪರ್ಕಕೊಂಡಿ ಯೋಜನೆ ಅಗತ್ಯವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.Home add -Advt ಹೊರ ವರ್ತುಲ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ಹೊರವರ್ತುಲ ರಸ್ತೆ ಕಂಪನಿಗಳ ಸಂಘದ (ORRCA) ಸದಸ್ಯರೊಂದಿಗೆ ಕಾಡುಬೀಸನಹಳ್ಳಿಯಲ್ಲಿ ನಡೆದ ಸಂವಾದ ಸಭೆಯಲ್ಲಿ ಮಾತನಾಡಿದ ಅವರು, ಜನರ ಸಮಯ ರಸ್ತೆಗಳಲ್ಲಿ ವ್ಯರ್ಥವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. … Continue reading *ಅನಧಿಕೃತ ಅಂಗಡಿಗಳಿಗೆ ಬಿಗ್ ಶಾಕ್; ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಶೀಘ್ರವೇ ತೆರವು ಕಾರ್ಯಾಚರಣೆ*