*ಪತ್ನಿಯನ್ನೇ ಕೊಲೆಗೈದು ಶವವನ್ನು ಬೆಡ್ ಶೀಟ್ ನಲ್ಲಿ ಸುತ್ತಿಟ್ಟು ಪರಾರಿಯಾದ ಪತಿ*
ಪ್ರಗತಿವಾಹಿನಿ ಸುದ್ದಿ: ಪತಿಮಹಾಶಯನೊಬ್ಬ ಪತ್ನಿಯನ್ನೇ ಹತ್ಯೆಗೈದು ಶವವನ್ನು ಬೆಡ್ ಶೀಟ್ ನಲ್ಲಿ ಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಗೇರುಪಾಳ್ಯದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ರಿಯಾಕುಮಾರಿ ಹತ್ಯೆಯಾದವರು. ಇವರ ಪತಿ ಧೀರಜ್ ಕುಮಾರ್ ಪರಾರಿಯಾಗಿದ್ದಾನೆ. ಈತನೇ ಕೃತ್ಯ ಎಸಗಿ ಎಸ್ಕೇಪ್ ಆಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.Home add -Advt ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆರ್.ಆರ್.ನಗರ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಲೆ ಪ್ರಕರಣ ದಾಖಲಿಸಿ, ಆರೋಪಿಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continue reading *ಪತ್ನಿಯನ್ನೇ ಕೊಲೆಗೈದು ಶವವನ್ನು ಬೆಡ್ ಶೀಟ್ ನಲ್ಲಿ ಸುತ್ತಿಟ್ಟು ಪರಾರಿಯಾದ ಪತಿ*
Copy and paste this URL into your WordPress site to embed
Copy and paste this code into your site to embed