*ಪತ್ನಿ ಮೇಲೆ ಹಲ್ಲೆ ನಡೆಸಿ ಕಾಲಿನಿಂದ ಕತ್ತು ತುಳಿದು ಹತ್ಯೆಗೈದ ಪತಿ*

ಪ್ರಗತಿವಾಹಿನಿ ಸುದ್ದಿ: ಪತಿ ಮಹಾಶಯನೊಬ್ಬ ಪತ್ನಿಯ ಮೇಲೆ ಹಲ್ಲೆ ಮಾಡಿ ಆಕೆಯ ಕುತ್ತಿಗೆಯನ್ನು ಕಾಲಿನಿಂದ ಹಿಸುಕಿ ಹತ್ಯೆ ಮಾಡಿರುವ ಘೋರ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಪೀಣ್ಯಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾವ್ಯ (35) ಹತ್ಯೆಯಾದ ಮಹಿಳೆ. ಪತ್ನಿ ಕೊಲೆಗೈದ ಆರೋಪದಲ್ಲಿ ಪತಿ ಧರಿಯಪ್ಪ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿದ್ದಾರೆ.Home add -Advt ಬೆಳಗಾವಿ ಮೂಲದ ಕಾವ್ಯ 15 ವರ್ಷಗಳ ಹಿಂದೆ ಧರಿಯಪ್ಪನೊಂದಿಗೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಓರ್ವ ಮಗ ಎಸ್​​ಎಸ್​​ಎಲ್​​ಸಿ ವ್ಯಾಸಂಗ ಮಾಡುತ್ತಿದ್ದರೆ … Continue reading *ಪತ್ನಿ ಮೇಲೆ ಹಲ್ಲೆ ನಡೆಸಿ ಕಾಲಿನಿಂದ ಕತ್ತು ತುಳಿದು ಹತ್ಯೆಗೈದ ಪತಿ*