*ಭೀಕರ ಸರಣಿ ಅಪಘಾತ: ಲಾರಿ ಚಾಲಕ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ವೇಗವಾಗಿ ಬಂದ ಲಾರಿಯೊಂದು ಹಲವು ವಾಹನಗಳಿಗೆ ಗುದ್ದಿ ಬಳಿಕ ಮತ್ತೊಂದು ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಳ್ಳಂ ಬೆಳಿಗ್ಗೆ ಬೆಂಗಳೂರು-ಮೈಸೂರು ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್ ಬಳಿ ಈ ದುರಂತ ಸಂಭವಿಸಿದೆ. ಈಚರ್ ಲಾರಿ ವೇಗವಾಗಿ ಬಂದು ಸರಣಿ ಅಪಘಾತ ಮಾಡಿದ್ದು, ಬಳಿಕ ಸಿಗ್ನಲ್ ಬಳಿ ನಿಂತಿದ್ದ ಮತ್ತೊಂದು ಲಾರಿಗೆ … Continue reading *ಭೀಕರ ಸರಣಿ ಅಪಘಾತ: ಲಾರಿ ಚಾಲಕ ಸ್ಥಳದಲ್ಲೇ ಸಾವು*