*ಪಿಜಿಯಲ್ಲಿ ಸಿಲಿಂಡರ್ ಸ್ಫೋಟ: 10ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ*
ಪ್ರಗತಿವಾಹಿನಿ ಸುದ್ದಿ: ಪಿಜಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯದ ಬೊಮ್ಮಸಂದ್ರದಲ್ಲಿ ಈ ಘಟನೆ ನಡೆದಿದೆ. ಇಂದು ಮುಂಜಾನೆ 6 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬವರಿಗೆ ಸೇರಿದ ಪಿಜಿ ಇದಾಗಿದ್ದು, ಲಿಂಗರಾಜು ಎಂಬವರಿಗೆ ಲೀಸ್‌ಗೆ ನೀಡಿದ್ದರು. ಈ ಕಟ್ಟಡ 18 ಕೊಠಡಿಗಳನ್ನು ಒಳಗೊಂಡಿದ್ದು, 10ಕ್ಕೂ ಹೆಚ್ಚು ಅನ್ಯರಾಜ್ಯದವರು ವಾಸವಾಗಿದ್ದರು. ಉತ್ತರ ಭಾರತದ ಕಾರ್ಮಿಕರು ಈ ಪಿಜಿಯಲ್ಲಿ ವಾಸಿಸುತ್ತಿದ್ದರು. ಇಂದು ಬೆಳಗ್ಗೆ ಎದ್ದು … Continue reading *ಪಿಜಿಯಲ್ಲಿ ಸಿಲಿಂಡರ್ ಸ್ಫೋಟ: 10ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ*
Copy and paste this URL into your WordPress site to embed
Copy and paste this code into your site to embed