ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲಂಚ ಪಡೆಯುತ್ತಿದ್ದಾಗ ಬೆಸ್ಕಾಂ ಎಇಯೊಬ್ಬರು ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಂತೋಷ್ ಲೋಕಾಯುಕ್ತ ಬಲೆಗೆ ಬಿದ್ದ ಎಇ. ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್ ನ ಬೆಸ್ಕಾಂ ಎಇ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ್ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಂತೋಷ್ ನನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
*ಅಪಾರ್ಟ್ ಮೆಂಟ್ ನಿಂದ ಜಿಗಿದು ಯುವಕ ಆತ್ಮಹತ್ಯೆ*
https://pragati.taskdun.com/young-mansuicidejumpapartment/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ