ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಂಜೂರಾದ ಕೆಲಸಕ್ಕೆ ಲಂಚ ಪಡೆಯಲು ಹೋಗಿ ಬೆಸ್ಕಾಂ ಎಇ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಿಳೇಕಹಳ್ಳಿಯ ಬೆಸ್ಕಾಂ ಎಇ ನಾಗರಾಜ್, ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಗುತ್ತಿಗೆದಾರನಿಂದ 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಮಂಜೂರಾದ ಕೆಲಸಕ್ಕೆ ಎಇ ನಾಗರಾಜ್ ಲಂಚ ಪಡೆಯುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಎಸ್ ಪಿ ಅಶೋಕ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ನಾಗರಾಜ್ ಅವರನ್ನು ಬಂಧಿಸಲಾಗಿದೆ.
ಕಾಡೆಮ್ಮೆ ಬೇಟೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
https://pragati.taskdun.com/latest/bison-huntingaccusedarrested/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ